ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಸೆ. 27, ಅ. 1ರಂದು ರೋಮಾಂಚನಕಾರಿ ಏರ್ ಶೋ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸೆಪ್ಟೆಂಬರ್ 27 ಮತ್ತು ಅಕ್ಟೋಬರ್ 1ರಂದು ರೋಮಾಂಚನಕಾರಿ ಏರ್ ಶೋ ಪ್ರದರ್ಶನ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.

ಸೆ. 22ರಂದು ಫಲಪುಷ್ಪ ಪ್ರದರ್ಶನ ನಡೆಯಲಿದೆ. ಸೆಪ್ಟೆಂಬರ್ 23ರಂದು ಉತ್ತನಹಳ್ಳಿಯ ಸಮೀಪ ಯುವ ದಸರಾಗೆ ಚಾಲನೆ ನೀಡಲಾಗುವುದು. ಸೆಪ್ಟೆಂಬರ್ 28, 29, ಅಕ್ಟೋಬರ್ 1, 2 ರಂದು ಬನ್ನಿ ಮಂಟಪದಲ್ಲಿ 3000 ಡ್ರೋಣ್ ಗಳ ಹಾರಾಟವಿರುತ್ತದೆ. ಡ್ರೋನ್ ಶೋ ಮತ್ತು ಏರ್ ಶೋ ಗೆ ಪಾಸ್ ವ್ಯವಸ್ಥೆ ಇರಲಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read