HomeKarnatakaಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಬಜರಂಗದಳ ಮುಖಂಡನಿಗೆ ಗಡಿಪಾರು ನೋಟಿಸ್

ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಬಜರಂಗದಳ ಮುಖಂಡನಿಗೆ ಗಡಿಪಾರು ನೋಟಿಸ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಬಜರಂಗದಳ ಮುಖಂಡನಿಗೆ ಗಡಿಪಾರು ನೋಟಿಸ್ ನೀಡಲಾಗಿದೆ.

ತುಡುಕೂರು ಮಂಜುಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ. ಬಜರಂಗದಳ ಜಿಲ್ಲಾ ಘಟಕದ ಮಾಜಿ ಸಂಚಾಲಕ ಮಂಜು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ. ಗಲಭೆ ಸೃಷ್ಟಿಸುವ ಕಾರಣ ನೀಡಿ ಗರಿಪಾರು ನೋಟಿಸ್ ಜಾರಿ ಮಾಡಲಾಗಿದೆ.

17 ಕಾರಣಗಳನ್ನು ನೀಡಿ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಮಾರ್ಚ್ 14 ರಂದು ಜಿಲ್ಲಾಧಿಕಾರಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ. ಸಂಘಟನೆ ಹೋರಾಟದಲ್ಲಿ ಮಂಜು ವಿರುದ್ಧ 24 ಕೇಸ್ ಗಳು ದಾಖಲಾಗಿದ್ದು, . ಇವುಗಳ ಪೈಕಿ 22 ಪ್ರಕರಣಗಳು ಖುಲಾಸೆಯಾಗಿವೆ. ಜಿಲ್ಲಾಡಳಿತ ನೀಡಿರುವ ಗಡಿಪಾರು ನೋಟಿಸ್ ಭಾರಿ ಚರ್ಚೆಗೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular