HomeInternationalನ್ಯೂಯಾರ್ಕ್​ ಮೇಯರ್ ಜೋಹ್ರಾನ್ ಮಮ್ದಾನಿ ಮನೆ ಎದುರು ಸ್ಫೋಟಕ ಎಸೆದ ಪ್ರತಿಭಟನಾಕಾರರು

ನ್ಯೂಯಾರ್ಕ್​ ಮೇಯರ್ ಜೋಹ್ರಾನ್ ಮಮ್ದಾನಿ ಮನೆ ಎದುರು ಸ್ಫೋಟಕ ಎಸೆದ ಪ್ರತಿಭಟನಾಕಾರರು

ನ್ಯೂಯಾರ್ಕ್​: ನ್ಯೂಯಾರ್ಕ್​ ಮೇಯರ್ ಜೋಹ್ರಾನ್ ಮಮ್ದಾನಿ ಮನೆ ಎದುರು ಪ್ರತಿಭಟನಾಕಾರರು ಸ್ಫೋಟಕಗಳನ್ನು ಎಸೆದಿರುವ ಘಟನೆ ನಡೆದಿದೆ.

ಮುಸ್ಲಿಂ ವಿರೋಧಿ ಪ್ರತಿಭಟನೆ ವೇಳೆ ಈ ಘಟನೆ ನಡೆದಿದ್ದು. ಆದರೆ ಈ ಘಟನೆಗೂ ಇರಾನ್‌ನಲ್ಲಿ ನಡೆಯುತ್ತಿರುವ ಯುದ್ಧಕ್ಕೆ ಸಂಬಂಧಿಸಿದ ಯಾವುದೇ ಸೂಚನೆಗಳಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೇಯರ್ ಜೊಹ್ರಾನ್ ಮಮ್ದಾನಿ ಅವರ ನಿವಾಸವಾದ ಗ್ರೇಸಿ ಮ್ಯಾನ್ಷನ್ ಮುಂದೆ ಸಾರ್ವಜನಿಕ ಮುಸ್ಲಿಂ ಪ್ರಾರ್ಥನೆ ಕೊನೆಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆಯಲ್ಲಿ 20 ಮಂದಿ ಭಾಗವಹಿಸಿದ್ದರು. ಈ ವೇಳೆ ಉದ್ರಿಕ್ತರು ಮೇಯರ್ ಮನೆ ಮುಂದೆ ಸ್ಫೋಟಕಗಳನ್ನು ಎಸೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular