HomeKarnatakaBIG NEWS : 2024 ನೇ ಸಾಲಿನ 'ದ್ವಿತೀಯ ಅಧಿವೇಶನ'ದ ಇಲಾಖಾ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವ...

BIG NEWS : 2024 ನೇ ಸಾಲಿನ ‘ದ್ವಿತೀಯ ಅಧಿವೇಶನ’ದ ಇಲಾಖಾ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ.!

ಬೆಂಗಳೂರು : 2024 ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಮಾಡಲಾಗಿದೆ.

ಆಯೋಗವು 2024ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗೆ ಉಲ್ಲೇಖಿತ ಅಧಿಸೂಚನೆಯನ್ವಯ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:29-01-2025 ರವರೆಗೆ ಹಾಗೂ ಶುಲ್ಕ ಪಾವತಿಸಲು ದಿನಾಂಕ:31-01-2025 ರವರೆಗೆ ನಿಗದಿಪಡಿಸಲಾಗಿತ್ತು. ಸಾರ್ವಜನಿಕ ಹಿತದೃಷ್ಟಿಯಿಂದ ಸದರಿ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು ದಿನಾಂಕವನ್ನು 12-02-2025 ರವರೆಗೆ ವಿಸ್ತರಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular