HomeKarnatakaವಿದ್ಯಾರ್ಥಿಗಳೇ ಗಮನಿಸಿ : ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ವಿದ್ಯಾರ್ಥಿಗಳೇ ಗಮನಿಸಿ : ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಶಿವಮೊಗ್ಗ : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ನಿದಿಗೆ ಕೈಗಾರಿಕೆ ಪ್ರದೇಶ ಮಾಚೇನಹಳ್ಳಿ 2024-25 ನೇ ಸಾಲಿನ ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಾತಿಗಾಗಿ ಅರ್ಜಿಯನ್ನು ಅಹ್ವಾನಿಸಿದ್ದು , ಅರ್ಜಿ ಸಲ್ಲಿಸುವ ದಿನಾಂಕವನ್ನು ಜೂನ್ 03 ರ ವರೆಗೆ ವಿಸ್ತರಿಸಿದೆ.

ಡಿಪ್ಲೋಮಾ ಇನ್ ಟೂಲ್ ಮತ್ತು ಡೈ ಮೇಕಿಂಗ್ ( DTDM), ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನುಪ್ಯಾಕ್ಚರಿಂಗ್ (DPM), ಡಿಪ್ಲೋಮಾ ಇನ್ ಮೇಕಾಟ್ರಾನಿಕ್ಸ್ ( DMCH)) ಕೋರ್ಸ್ ಗಳಿಗೆ 4 ವರ್ಷ ಅವಧಿ ತರಬೇತಿ ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳು ದಿನಾಂಕ 03.06.2024 ರ ಒಳಗೆ ಆನ್ಲೈನ್ : http://cetonline.Karnataka.gov.in/kea/ ಮೂಲಕ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ 08182-246054/ 9902232839/ 9448307027/ 9880141054/9449286543 ಸಂಪರ್ಕಿಸಲು ಪ್ರಾಂಶುಪಾಲರು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular