ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ನವೆಂಬರ್ 11ರ ವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ.

ಆಸಕ್ತ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವೆಬ್ಸೈಟ್ನ https://shp.karnataka.gov.in ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಬಳಿಯ ಮೌಲನಾ ಅಜಾದ್ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-200125/224, ಮೊ.8746818180 ಹಾಗೂ ಆಯಾ ತಾಲ್ಲೂಕು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read