HomeLatest News'ಸೂಡಾ' ನಿವೇಶನ ಹಂಚಿಕೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

‘ಸೂಡಾ’ ನಿವೇಶನ ಹಂಚಿಕೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಶಿವಮೊಗ್ಗ : ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರವು ತನ್ನ ವ್ಯಾಪ್ತಿಯಲ್ಲಿರುವ ಖಾಸಗಿ ಬಡಾವಣೆಗಳಲ್ಲಿ ಲಭ್ಯವಿರುವ ನಾಗರೀಕ ಸೌಲಭ್ಯ ನಿವೇಶನಗಳನ್ನು ಹಂಚಿಕೆ ಮಾಡುವ ಕುರಿತಾದ ಅರ್ಜಿ ಸಲ್ಲಿಸುವ ಅವಧಿಯನ್ನು ಸೆ.06 ರವರೆಗೆ ವಿಸ್ತರಿಸಲಾಗಿದೆ.

ದಿ: 29-07-2025 ರಂದು ಪ್ರಕಟಣೆ ಹೊರಡಿಸಿ, ನಿವೇಶನಕ್ಕಾಗಿ ಅರ್ಜಿಗಳನ್ನು ಸಲ್ಲಿಸಲು 29-08-2025 ಕಡೆಯ ದಿನವೆಂದು ನಿಗದಿಪಡಿಸಲಾಗಿತ್ತು. ಆದರೆ ಕಾರಣಾಂತರದಿAದ ಇದೀಗ ಅರ್ಜಿ ಸಲ್ಲಿಸುವ ಕಡೆಯ ದಿನವನ್ನು ದಿ: 06-09-2025 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ ವೆಬ್‌ಸೈಟ್ ಹಾಗೂ ಮೊಬೈಲ್ ಸಂಖ್ಯೆ : 9980005678 ನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular