
2023-24ನೇ ಶೈಕ್ಷಣಿಕ ಸಾಲಿನ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆ.2ರವರೆಗೆ ವಿಸ್ತರಿಸಲಾಗಿದೆ.
ಅರ್ಹ ಅಭ್ಯರ್ಥಿ ಗಳು ಯುಪಿಸಿಐ ವೆಬ್ಸೈಟ್ www.uvce.ac.inನಿಂದ ಆರ್ಜಿ ಡೌನ್ ಲೋಡ್ ಮಾಡಿಕೊಂಡು ಅಗತ್ಯ ದಾಖಲೆ ಹಾಗೂ ಮಾಹಿತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಆಯಾ ವಿಭಾಗಗಳ ಮುಖ್ಯಸ್ಥರಿಗೆ ಸಲ್ಲಿಸಬೇಕು. ಹೆಚ್ಚಿನ ,ಮಾಹಿತಿಗಾಗಿ ಕೆ.ಆರ್.ವೃತ್ತದ ಬಳಿಯ ಯುವ ಕಚೇರಿಗೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

