HomeKarnatakaಪೋಷಕರ ಗಮನಕ್ಕೆ ; ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ಅವಧಿ ವಿಸ್ತರಣೆ

ಪೋಷಕರ ಗಮನಕ್ಕೆ ; ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ಅವಧಿ ವಿಸ್ತರಣೆ

ಬೆಂಗಳೂರು : 2024-25 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿಗೆ ಉಚಿತ(ಸಿಬಿಎಸ್ಇ) (ಆಂಗ್ಲ ಮಾಧ್ಯಮ) ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಏಪ್ರಿಲ್, 15 ರವರೆಗೆ ಅವಧಿ ವಿಸ್ತರಿಸಲಾಗಿದೆ.

ವಸತಿ ಶಾಲೆಗಳಲ್ಲಿ ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವಿದ್ದು, 5ನೇ ತರಗತಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಆನ್ಲೈನ್ https://sevasindhu.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular