BIG NEWS : ಬಾಲ ರಾಮನ ಕಣ್ಣನ್ನು ಕೆತ್ತಿದ್ದ ಚಿನ್ನದ ಉಳಿ, ಬೆಳ್ಳಿಯ ಸುತ್ತಿಗೆಯ ಫೋಟೋ ಹಂಚಿಕೊಂಡ ಶಿಲ್ಪಿ ಯೋಗಿರಾಜ್

ಅಯೋಧ್ಯೆ : ಅಯೋಧ್ಯೆಯ ರಾಮಮಂದಿರದಲ್ಲಿ ಪ್ರತಿಷ್ಟಾಪನೆಯಾದ ರಾಮಲಲ್ಲಾ ಮೂರ್ತಿಯ ಬಗ್ಗೆ ಇಂಟರೆಸ್ಟಿಂಗ್ ಮಾಹಿತಿಯೊಂದನ್ನು ಶಿಲ್ಪಿ ಅರುಣ್ ಯೋಗಿರಾಜ್ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಕನ್ನಡಿಗ ಶಿಲ್ಪಿ ಅರುಣ್ ಯೋಗಿರಾಜ್ ಪೋಸ್ಟ್ ಹಂಚಿಕೊಂಡಿದ್ದು,  ಚಿನ್ನದ ಉಳಿ ಹಾಗೂ ಬೆಳ್ಳಿಯ ಸುತ್ತಿಗೆಯಿಂದ ರಾಮಲಲ್ಲಾ ಕಣ್ಣುಗಳ ಕೆತ್ತನೆ ಮಾಡಿದ್ದೇನೆ ಎಂದು ಶಿಲ್ಪಿ ಅರುಣ್ ಯೋಗಿರಾಜ್  ಬರೆದುಕೊಂಡಿದ್ದಾರೆ. ಬೆಳ್ಳಿಯ ಸುತ್ತಿಗೆ ಹಾಗೂ ಚಿನ್ನದ ಉಳಿಯಿಂದ ನಾನು ಅಯೋಧ್ಯೆಯ ರಾಮ್ ಲಲ್ಲಾದ ದೈವಿಕ ಕಣ್ಣುಗಳನ್ನು ಕೆತ್ತಿದೆ ಎಂದು ಬರೆದುಕೊಂಡಿದ್ದಾರೆ.

ಅಯೋಧ್ಯೆಯಲ್ಲಿ ಜ.22 ರಂದು ಹೊಸದಾಗಿ ಉದ್ಘಾಟಿಸಲಾದ ರಾಮ ಮಂದಿರಕ್ಕೆ ಲಕ್ಷಾಂತರ ಮಂದಿ ಭಕ್ತರು ಆಗಮಿಸುತ್ತಿದ್ದಾರೆ.

https://twitter.com/yogiraj_arun/status/1756235296646279616?ref_src=twsrc%5Etfw%7Ctwcamp%5Etweetembed%7Ctwterm%5E1756235296646279616%7Ctwgr%5E87792f640b0343438eade5bed45832487a411938%7Ctwcon%5Es1_&ref_url=https%3A%2F%2Fkannadanewsnow.com%2Fkannada%2Fthe-eyes-of-lord-rams-statue-in-ayodhya-are-carved-with-gold-silver-chisels-sculptor-arun-yogiraj%2F

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read