HomeIndiaBREAKING : ಬಾಲಿವುಡ್ ನಟ ಶಾರುಖ್ ಖಾನ್ ಅಮೆರಿಕದ ಆಸ್ಪತ್ರೆಗೆ ದಾಖಲು..!

BREAKING : ಬಾಲಿವುಡ್ ನಟ ಶಾರುಖ್ ಖಾನ್ ಅಮೆರಿಕದ ಆಸ್ಪತ್ರೆಗೆ ದಾಖಲು..!

ನವದೆಹಲಿ : ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರು ಕಣ್ಣಿನ ಸಮಸ್ಯೆಗೆ ವೈದ್ಯಕೀಯ ಚಿಕಿತ್ಸೆ ಪಡೆಯಲು ಯುಎಸ್ ಗೆ ಹಾರಿದ್ದಾರೆ.

ವರದಿಯ ಪ್ರಕಾರ, ಕಿಂಗ್ ಖಾನ್ ಅವರ ಕಣ್ಣಿನ ಸಂಬಂಧಿತ ಸಮಸ್ಯೆಗಳಿಗೆ ವೈದ್ಯಕೀಯ ಚಿಕಿತ್ಸೆಯ ಅಗತ್ಯವಿದೆ, ಈ ಹಿನ್ನೆಲೆ ಅವರು ಇಂದು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲಿದ್ದಾರೆ.

ಕಣ್ಣಿನ ಚಿಕಿತ್ಸೆಗಾಗಿ ಜುಲೈ 29, ಸೋಮವಾರ ಎಸ್ಆರ್ಕೆ ಮುಂಬೈನ ಆಸ್ಪತ್ರೆಗೆ ಭೇಟಿ ನೀಡಿದ್ದರು, ಆದರೆ ಅವರ ಚಿಕಿತ್ಸೆಯು ಅಂದುಕೊಂಡಂತೆ ನಡೆಯಲಿಲ್ಲ” ಎಂದು ವರದಿಗಳು ತಿಳಿಸಿವೆ. ಈ ಹಿನ್ನೆಲೆ ಅವರನ್ನು ಯುಎಸ್ಎಗೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇ ತಿಂಗಳ ಆರಂಭದಲ್ಲಿ ಐಪಿಎಲ್ ಪಂದ್ಯದ ವೇಳೆ ಹೀಟ್ ಸ್ಟ್ರೋಕ್ ನಿಂದ ಬಳಲುತ್ತಿದ್ದ ಶಾರುಖ್ ಖಾನ್ ಅವರನ್ನು ಅಹಮದಾಬಾದ್ ನ ಕೆಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆಪ್ತ ಸ್ನೇಹಿತೆ ಮತ್ತು ಮಾಜಿ ಸಹನಟಿ ಜೂಹಿ ಚಾವ್ಲಾ ಮತ್ತು ಅವರ ಪತಿ ಕೂಡ ಆಸ್ಪತ್ರೆಯಲ್ಲಿ ಶಾರೂಕ್ ಖಾನ್ ಅವರನ್ನು ಭೇಟಿ ಮಾಡಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular