HomeLatest NewsBIG NEWS: ಶಿಕ್ಷಕರಿಗೆ ಮುಖ ಚಹರೆ ಹಾಜರಾತಿ ವ್ಯವಸ್ಥೆ ಜಾರಿ

BIG NEWS: ಶಿಕ್ಷಕರಿಗೆ ಮುಖ ಚಹರೆ ಹಾಜರಾತಿ ವ್ಯವಸ್ಥೆ ಜಾರಿ

ರಾಜ್ಯದಲ್ಲಿ ಶಿಕ್ಷಕರು, ಶಿಕ್ಷಣ ಇಲಾಖೆಯ ಸಿಬ್ಬಂದಿಯ ಆನ್‌ಲೈನ್‌ ಹಾಜರಾತಿಗೆ ಚಾಲನೆ ನೀಡಲಾಗಿದೆ. ಇನ್ನು ಮುಂದೆ ಖೊಟ್ಟಿ ಹಾಜರಾತಿಗೆ ತಡೆ ಬೀಳಲಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಶಾಲೆ ತಲುಪಿದ ಬಳಿಕ ಶಿಕ್ಷಕರು ಆನ್‌ಲೈನ್‌ ಹಾಜರಾತಿ ಹಾಕಬೇಕು. ಇದರಿಂದ ಸಮಯಕ್ಕೆ ಸರಿಯಾಗಿ ಶಿಕ್ಷಕರು ಶಾಲೆಗೆ ಬರುತ್ತಾರೆ. ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ನೆರವಾಗಲಿದೆ. ಶೀಘ್ರವೇ ರಾಜ್ಯದಲ್ಲಿನ 57 ಲಕ್ಷ ವಿದ್ಯಾರ್ಥಿಗಳ ಮುಖ ಚಹರೆ ಆಧರಿಸಿ ಆನ್‌ಲೈನ್‌ ಹಾಜರಾತಿ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular