BREAKING : ಕೊಪ್ಪಳದಲ್ಲಿ ದಾರುಣ ಘಟನೆ ; ವಿದ್ಯುತ್ ಪ್ರವಹಿಸಿ ರೈತ ಸಾವು..!

ಕೊಪ್ಪಳ : ವಿದ್ಯುತ್ ಪ್ರವಹಿಸಿ ರೈತ ಮೃತಪಟ್ಟ ಘಟನೆ ಕೊಪ್ಪಳದ ಕುಷ್ಟಗಿ ತಾಲೂಕಿನ ಡೊಣ್ಣೆಗುಡ್ಡ
ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರೈತ ದುರಗಪ್ಪ ಎಂಬುವವರು ತಮ್ಮ ಜಮೀನಿನಲ್ಲಿ ಪಂಪ್ ಸೆಟ್ ಮೋಟಾರ್ ಆನ್ ಮಾಡುವಾಗ ವಿದ್ಯುತ್ ಪ್ರವಹಿಸಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಸಂಬಂಧ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು  ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ  ಎಂದು ತಿಳಿದು ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read