HomeLatest NewsBREAKING: ಸಾಲಬಾಧೆ ತಾಳಲಾರದೇ ಆತ್ಮಹತ್ಯೆಗೆ ಶರಣಾದ ರೈತ

BREAKING: ಸಾಲಬಾಧೆ ತಾಳಲಾರದೇ ಆತ್ಮಹತ್ಯೆಗೆ ಶರಣಾದ ರೈತ

ಹಾವೇರಿ: ಸಾಲಬಾಧೆ ತಾಳಲಾರದೇ ಮನನೊಂದ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆ ಬಮ್ಮನಕಟ್ಟಿ ಗ್ರಾಮದಲ್ಲಿ ನಡೆದಿದೆ.

ಫಕೀರಗೌಡ ಪಾಟೀಲ್ (39) ಮೃತ ರೈತ. ಬ್ಯಾಂಕ್ ಸೇರಿದಂತೆ ಹಲವೆಡೆ 10 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದರು. ಸಾಲ ತೀರಿಸಲಾಗದೇ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular