HomeAgricultureರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಅವಧಿ ವಿಸ್ತರಣೆ

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಅವಧಿ ವಿಸ್ತರಣೆ

ಶಿವಮೊಗ್ಗ: 2022-23ನೇ ಸಾಲಿನ ಮುಂಗಾರುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ ಖರೀದಿಸಲು ಭತ್ತ ಖರೀದಿ ಕೇಂದ್ರಗಳಲ್ಲಿ ಪ್ರಾರಂಭಿಸಲಾಗಿದೆ.

ಪ್ರತಿ ಎಕರೆಗೆ 25 ಕ್ವಿಂಟಾಲ್‍ನಂತೆ ಹಾಗೂ ಗರಿಷ್ಠ 40 ಕ್ವಿಂಟಾಲ್ ಮೀರದಂತೆ ಸಾಮಾನ್ಯ ಭತ್ತಕ್ಕೆ 2040 ರೂ. ಮತ್ತು ಗ್ರೇಡ್ ಎ ಭತ್ತಕ್ಕೆ 2060 ರೂ. ನಿಗದಿಪಡಿಸಲಾಗಿದ್ದು, ರೈತರಿಂದ ಭತ್ತ ಖರೀದಿಸುವ ಅವಧಿಯನ್ನು ಏ. 30ರವರೆಗೆ ವಿಸ್ತರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೈತರು ಈ ಸದವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಈಗಾಗಲೇ ತಾಲೂಕು ಎ.ಪಿ.ಎಂ.ಸಿ. ಯಾರ್ಡ್‍ಗಳಲ್ಲಿ ತೆರೆಯಲಾಗಿರುವ ಭತ್ತ ಖರೀದಿ ಕೇಂದ್ರಗಳನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular