ರೈತರ ಪಂಪ್ ಸೆಟ್ ಗಳಿಗೆ 7 ಗಂಟೆ `ತ್ರಿಫೇಸ್ ವಿದ್ಯುತ್’ ನೀಡಲೇಬೇಕು : ಸಿಎಂ ಸಿದ್ದರಾಮಯ್ಯ ಘೋಷಣೆ

ಕೋಲಾರ : ರಾಜ್ಯದಲ್ಲಿ ರೈತರ ಪಂಪ್ ಸೆಟ್ ಗಳಿಗೆ ಏಳು ಗಂಟೆಗಳ ವಿದ್ಯುತ್ ನೀಡಲೇಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಬಂಗಾರಪೇಟೆ ತಾಲೂಕಿನ ಬಲಮಂದೆ ಗ್ರಾಮದಲ್ಲಿ ಯರಗೋಳ ಜಲಾಶಯದ ಉದ್ಘಾಟನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರು ಹಾಗೂ ಜಾನುವಾರಗಳಿಗೆ ಮೇವು ಕಡಿಮೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಬರ ನಿರ್ವಾಹಣೆಗಾಗಿ 900 ಕೋಟಿ ರೂ. ಮಿಸಲಿಟ್ಟಿದ್ದು, ಈಗಾಗಲೇ 750 ಕೋಟಿ ಅನ್ನು ಜಿಲ್ಲಾಧಿಕಾರಿಗಳ ಖಾತೆಗೆ ಮಮೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಯಾವುದೇ ಭಾಗದಲ್ಲಿ ಕುಡಿಯುವ ನಿರೀನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಾನುವಾರುಗಳಿಗೆ ಮೇವು ಹಾಗೂ ಜನರಿಗೆ ಉದ್ಯೋಗ ಸೌಲಭ್ಯ ಕಲ್ಪಿಸುವಂತೆ ಜಿಲ್ಲಾ ಪಂಚಾಯತ್ ಸಿಇಒಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read