ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಇ- ಚಾವಡಿಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲಾ ಆ್ಯಪ್ ಲಭ್ಯ

 ಬೆಂಗಳೂರು: ರೈತರಿಗೆ ಸಹಕಾರಿಯಾಗಿರುವ ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲಾ ಮೊಬೈಲ್ ಆ್ಯಪ್ ಗಳೂ ಇನ್ನು ಮುಂದೆ ಇ-ಚಾವಡಿ ಎಂಬ ಒಂದೇ ವೆಬ್ ಸೈಟ್ ನಲ್ಲಿ ಲಭ್ಯವಾಗಲಿವೆ.

ಶೀಘ್ರದಲ್ಲೇ ಲಾಂಚ್ ಆಗಲಿರುವ ಈ ವೆಬ್ ಸೈಟ್ ಅನ್ನು ಮತ್ತಷ್ಟು ಜನಸ್ನೇಹಿಗೊಳಿಸುವ ನಿಟ್ಚಿನಲ್ಲಿ ಇಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.

ಇ- ಚಾವಡಿಯನ್ನು ಜನಸ್ನೇಹಿಯಾಗಿ ರೂಪಸುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗಿದೆ. ರೈತರಿಗೆ ಅನುಕೂಲವಾಗುವಂತಹ ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲಾ ಮೊಬೈಲ್ ಅಪ್ಲಿಕೇಶನ್ ಗಳನ್ನು ಇ- ಚಾವಡಿ ವೆಬ್ಸೈಟ್ ನಲ್ಲಿ ಕಲ್ಪಿಸಲಾಗುವುದು.

https://twitter.com/krishnabgowda/status/1795132084245156286

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read