ಬೆಂಗಳೂರು: ರೈತರಿಗೆ ಸಹಕಾರಿಯಾಗಿರುವ ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲಾ ಮೊಬೈಲ್ ಆ್ಯಪ್ ಗಳೂ ಇನ್ನು ಮುಂದೆ ಇ-ಚಾವಡಿ ಎಂಬ ಒಂದೇ ವೆಬ್ ಸೈಟ್ ನಲ್ಲಿ ಲಭ್ಯವಾಗಲಿವೆ.
ಶೀಘ್ರದಲ್ಲೇ ಲಾಂಚ್ ಆಗಲಿರುವ ಈ ವೆಬ್ ಸೈಟ್ ಅನ್ನು ಮತ್ತಷ್ಟು ಜನಸ್ನೇಹಿಗೊಳಿಸುವ ನಿಟ್ಚಿನಲ್ಲಿ ಇಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.
ಇ- ಚಾವಡಿಯನ್ನು ಜನಸ್ನೇಹಿಯಾಗಿ ರೂಪಸುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗಿದೆ. ರೈತರಿಗೆ ಅನುಕೂಲವಾಗುವಂತಹ ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲಾ ಮೊಬೈಲ್ ಅಪ್ಲಿಕೇಶನ್ ಗಳನ್ನು ಇ- ಚಾವಡಿ ವೆಬ್ಸೈಟ್ ನಲ್ಲಿ ಕಲ್ಪಿಸಲಾಗುವುದು.
The Revenue Department on an initiative to bring all its apps under one website, “e-Chavadi.” Meeting with all the concerned officers regarding the launch of the website.
ರೈತರಿಗೆ ಸಹಕಾರಿಯಾಗಿರುವ ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲಾ ಮೊಬೈಲ್ ಆ್ಯಪ್ ಗಳೂ ಇನ್ನು ಮುಂದೆ ಇ-ಚಾವಡಿ ಎಂಬ ಒಂದೇ ವೆಬ್ ಸೈಟ್… pic.twitter.com/E1c8vxm905
— Krishna Byre Gowda (@krishnabgowda) May 27, 2024

