BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಹಿಟ್ & ರನ್ ಗೆ ತಂದೆ- ಮಗಳು ಸ್ಥಳದಲ್ಲೇ ಸಾವು.!

ಬಾಗಲಕೋಟೆ : ಬಾಗಲಕೋಟೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಹಿಟ್ & ರನ್ ಗೆ ತಂದೆ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಬೈಕ್ ನಲ್ಲಿ ತೆರಳುತ್ತಿದ್ದ ತಂದೆ-ಮಗಳಿಗೆ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ತಂದೆ-ಮಗಳಿಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ತಂದೆ ಬಸವರಾಜ ಬಂಡಿವಡ್ಕರ್ (26) ಹಾಗೂ ಮಗಳು ಹುಲಿಗೆಮ್ಮ ಎಂದು ಗುರುತಿಸಲಾಗಿದೆ. ಹೆಚ್ಚಿನ ಮಾಹಿತಿ ಸದ್ಯದಲ್ಲೇ ಅಪ್ ಡೇಟ್ ಆಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read