BREAKING: ತುಮಕೂರಿನಲ್ಲಿ ಘೋರ ಘಟನೆ : ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗಳು ದುರ್ಮರಣ

ತುಮಕೂರು: ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ ಹಾಗೂ ಮಗಳು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಜಮೀನಿಗೆ ನೀರು ಹಾಯಿಸಲು ಹೋಗಿದ್ದಾಗ ಈ ದುರಂತ ಸಂಭವಿಸಿದೆ. ದಿಗವಿಂಟಿ ರಾಮಕೃಷ್ಣ (65) ಹಾಗೂ ಪುತ್ರಿ ನಿರ್ಮಲಾ (45) ಮೃತರು.

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಬಸವನಳ್ಳಿ ಗ್ರಾಮದ ನಿವಾಸಿಗಾಳಾಗಿದ್ದ ರಾಮಕೃಷ್ಣ ಹಾಗೂ ಪುತ್ರಿ ನಿರ್ಮಲಾ, ಆಂಧ್ರಪ್ರದೇಶದ ಮಡಕಶಿರಾ ತಾಲೂಕಿನ ಎಲ್ಲೋಟಿ ಗ್ರಾಮದಲ್ಲಿದ್ದ ಜಮೀನಿಗೆ ನೀರು ಹಾಯಿಸಲು ಹೋಗಿದ್ದರು. ಈ ವೇಳೆ ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read