HomeKarnatakaBREAKING NEWS: ಆಸ್ತಿ ವಿವಾದ: ಮಾವನಿಂದಲೇ ಅಳಿಯನ ಮೇಲೆ ಫೈರಿಂಗ್

BREAKING NEWS: ಆಸ್ತಿ ವಿವಾದ: ಮಾವನಿಂದಲೇ ಅಳಿಯನ ಮೇಲೆ ಫೈರಿಂಗ್

ಬೆಳಗಾವಿ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಾವನೇ ಅಳಿಯನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿದೆ.

ರಾಯಬಾಗ ತಾಲೂಕಿನ ಮೊರಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. 30 ಗುಂಟೆ ಜಮೀನಿಗಾಗಿ ಶಾಂತಿನಾಥ್ ಅಲಗೂರು ಮೇಲೆ ಮಾವ ಗುಂಡಿನ ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

32 ವರ್ಷದ ಶಾಂತಿನಾಥ ಎಂಬುವವರ ಮೇಲೆ ಮಾವ ಧನಪಾಲ್ ಆಸಂಗಿ (54) ಗುಂಡಿನ ದಾಳಿ ನಡೆಸಿದ್ದು, ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿರುವ ಶಾಂತಿನಾಥನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular