HomeKarnatakaBIG NEWS: ರಾಜ್ಯದಲ್ಲಿ ಮತ್ತೊಂದು ಘೋರ ಕೃತ್ಯ ಬೆಳಕಿಗೆ; ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ

BIG NEWS: ರಾಜ್ಯದಲ್ಲಿ ಮತ್ತೊಂದು ಘೋರ ಕೃತ್ಯ ಬೆಳಕಿಗೆ; ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ

ತುಮಕೂರು: ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ ಬೆಳಕಿಗೆ ಬಂದಿದೆ. ತಂದೆಯೇ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ನಡೆದಿದೆ.

13 ವರ್ಷದ ಮಗಳ ಮೇಲೆಯೇ ತಂದೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ. ಬಾಲಕಿ ತಾಯಿ ತಿಪಟೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಈ ಹಿಂದೆಯೂ ತಂದೆ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಎಂದು ಉಲ್ಲೇಖಿಸಲಾಗಿದೆ. ಆರೋಪಿ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular