HomeLatest NewsBREAKING : ಕೋಲಾರದಲ್ಲಿ ಘೋರ ದುರಂತ : ಕೆರೆಯಲ್ಲಿ ಈಜಲು ಹೋಗಿದ್ದ ತಂದೆ-ಮಗ ಸೇರಿ ಮೂವರು...

BREAKING : ಕೋಲಾರದಲ್ಲಿ ಘೋರ ದುರಂತ : ಕೆರೆಯಲ್ಲಿ ಈಜಲು ಹೋಗಿದ್ದ ತಂದೆ-ಮಗ ಸೇರಿ ಮೂವರು ನೀರುಪಾಲು

ಕೋಲಾರ: ಕೆರೆಯಲ್ಲಿ ಈಜಲು ಹೋಗಿದ್ದ ತಂದೆ-ಮಗ ಸೇರಿದಂತೆ ಮೂವರು ನೀರುಪಾಲಾಗಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ವಡ್ಡರಹಳ್ಳಿಯಲ್ಲಿ ನಡೆದಿದೆ.

ಬೂಡದಮಿಟ್ಟೆ ಕೆರೆಯಲ್ಲಿ ಈ ದುರಂತ ಸಂಭವಿಸಿದೆ. ವಾಟರ್ ಮ್ಯಾನ್ ರಮೇಶ್ (40), ಮಗ ಅಗಸ್ತ್ಯ (12)ಹಾಗೂ ಮಗನ ಸ್ನೇಹಿತ ಶರಣ್ (15) ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಕೆಜಿಎಫ್ ಎಸ್ ಪಿ ಶಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೇತಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular