HomeKarnatakaಫೆ. 26 ರಿಂದ 28 ವರೆಗೆ ಬೆಂಗಳೂರಲ್ಲಿ ಕರ್ನಾಟಕ ಇಂಟರ್ನ್ಯಾಷನಲ್ ಟ್ರಾವೆಲ್ ಎಕ್ಸಪೊ ಆಯೋಜನೆ ;...

ಫೆ. 26 ರಿಂದ 28 ವರೆಗೆ ಬೆಂಗಳೂರಲ್ಲಿ ಕರ್ನಾಟಕ ಇಂಟರ್ನ್ಯಾಷನಲ್ ಟ್ರಾವೆಲ್ ಎಕ್ಸಪೊ ಆಯೋಜನೆ ; ವ್ಯಾಪಾರ ಮಳಿಗೆ ಸ್ಥಾಪಿಸಲು ಅರ್ಜಿ ಆಹ್ವಾನ

ಬೆಂಗಳೂರು : ಪ್ರವಾಸೋದ್ಯಮ ಇಲಾಖೆಯಿಂದ ಫೆಬ್ರವರಿ 26, 27 ಮತ್ತು 28 ರಂದು ಬೆಂಗಳೂರಿನ ಅಂತರರಾಷ್ಟ್ರೀಯ ಕನ್ವೆನಶನ್ ಸೆಂಟರ್ನಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಹೊಟೆಲ್ ಉದ್ದಿಮೆದಾರರು, ಟ್ರಾವೆಲ್ ಏಜೆನ್ಸಿ, ಹೋಂ-ಸ್ಟೇ, ಕರಕುಶಲ ಮಳಿಗೆದಾರರು, ಪ್ರವಾಸೋದ್ಯಮ ಸ್ಟೇಕ್ ಹೋಲ್ಡರ್ಗಳಿಗೆ ವ್ಯಾಪಾರ-ವಹಿವಾಟು ಹೆಚ್ಚಿಸುವ ಕರ್ನಾಟಕ ಇಂಟರ್ನ್ಯಾಷನಲ್ ಟ್ರಾವೆಲ್ ಎಕ್ಸಪೊ-2025 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯ ಆಸಕ್ತ ಹೊಟೆಲ್ ಉದ್ದಿಮೆದಾರರು, ಟ್ರಾವೆಲ್ ಏಜೆನ್ಸಿ, ಹೋಂ-ಸ್ಟೇ, ಕರಕುಶಲ ಮಳಿಗೆದಾರರು, ಪ್ರವಾಸೋದ್ಯಮ ಸ್ಟೇಕ್ ಹೋಲ್ಡರ್ಗಳು ತಮ್ಮ ಉದ್ದಿಮೆಗಳನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳೊಂದಿಗೆ ವ್ಯವಹಾರ ಮಾಡಲು ಈ ಕಾರ್ಯಕ್ರಮದಲ್ಲಿ ವ್ಯಾಪಾರ ಮಳಿಗೆಗಳನ್ನು ಕಾಯ್ದಿರಿಸಲು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಮೊ.ಸಂ:7892073482 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular