HomeKarnatakaGOOD NEWS : ಶೀಘ್ರವೇ ಫೆಬ್ರವರಿ ತಿಂಗಳ 'ಗೃಹಲಕ್ಷ್ಮಿ' ಹಣ ಯಜಮಾನಿಯರ ಖಾತೆಗೆ ಜಮಾ...

GOOD NEWS : ಶೀಘ್ರವೇ ಫೆಬ್ರವರಿ ತಿಂಗಳ ‘ಗೃಹಲಕ್ಷ್ಮಿ’ ಹಣ ಯಜಮಾನಿಯರ ಖಾತೆಗೆ ಜಮಾ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣ ಈಗಾಗಲೇ ಘಲಾನುಭವಿಗಳ ಖಾತೆಗೆ ಸಂದಾಯವಾಗಿದೆ. ಫೆಬ್ರವರಿ ತಿಂಗಳ ಹಣ ಕೂಡ ಬಿಡುಗಡೆಯಾಗಿದ್ದು, ಶೀಘ್ರವೇ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಜನವರಿ ತಿಂಗಳ ಹಣವನ್ನು ನಾವು ಈಗಾಗಲೇ ಕ್ಲಿಯರ್ ಮಾಡಿದ್ದೇವೆ. ಇನ್ನು ಫೆಬ್ರವರಿ ಕಂತಿನ ಹಣವನ್ನು ಕೂಡ ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಹಾಕಲಿದ್ದೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.

ಮೊನ್ನೆ ಫಲಾನುಭವಿಗಳ ಖಾತೆಗೆ ಜನವರಿ ತಿಂಗಳ ಹಣ ಜಮಾ ಆಗಿದೆ. 2500 ಕೋಟಿ ರೂ ಹಣ ಕ್ಲಿಯರ್ ಆಗಿದೆ. ಏಪ್ರಿಲ್ ಮೊದಲ ವಾರದಲ್ಲಿ ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular