ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ ʼಅಂಜೂರʼ

ಅತ್ತಿ ಹಣ್ಣು ಅಥವಾ ಅಂಜೂರವನ್ನು ಚೆನ್ನಾಗಿ ಒಣಗಿಸಿ ತಿನ್ನುವುದರಿಂದ ಹಲವಾರು ಸಮಸ್ಯೆಗಳನ್ನು ದೂರ ಮಾಡಬಹುದು.
ನಿಯಮಿತವಾಗಿ ಇದನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದು ನಮ್ಮ ದೇಹದಲ್ಲಿ ಇನ್ಸ್ಪೆಕ್ಷನ್ ಆಗದಂತೆ ತಡೆಯುತ್ತದೆ. ಕ್ಯಾಲ್ಸಿಯಂ ಹೇರಳವಾಗಿ ದೊರೆಯುತ್ತದೆ.

ಪೋಷಕಾಂಶಗಳ ಆಗರವಾಗಿರುವ ಇದರ ಸೇವನೆಯಿಂದ ನಮ್ಮ ದೇಹಕ್ಕೆ ಸಾಕಷ್ಟು ಶಕ್ತಿ ಸಿಗುತ್ತದೆ.

ಇದು ಕೊಬ್ಬನ್ನು ಕಡಿಮೆ ಮಾಡುತ್ತದೆ. ಇದರಿಂದ ದೇಹ ತೂಕ ಕಡಿಮೆ ಮಾಡಿಕೊಳ್ಳಬಹುದು. ಊಟಕ್ಕಿಂತ ಮೊದಲು ಇದನ್ನು ತಿನ್ನುವುದು ಒಳ್ಳೆಯದು.

ಇದರಲ್ಲಿ ರಕ್ತದೊತ್ತಡ ನಿಯಂತ್ರಕ ಶಕ್ತಿ ಇದೆ. ನಮ್ಮ ದೇಹದಲ್ಲಿರುವ ಕೆಟ್ಟ ರಕ್ತವನ್ನು ಶುದ್ಧಿಕರಿಸುತ್ತದೆ.

ಹೃದಯ ಸಂಬಂಧಿ ಕಾಯಿಲೆಯಿಂದ ದೂರವಿಡುತ್ತದೆ. ಈ ಹಣ್ಣಿನಲ್ಲಿ ಪೆಕ್ವೀನ್ ಎಂಬ ಅಂಶವಿದೆ. ಇದು ದೇಹದ ಅನಗತ್ಯ ಪದಾರ್ಥಗಳನ್ನು ಹೊರಹಾಕುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read