HomeKarnatakaಬೆಳಗಾವಿಯಲ್ಲಿ ಎರಡು ಕುಟುಂಬಗಳ ನಡುವೆ ಮಾರಾಮಾರಿ : ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ..!

ಬೆಳಗಾವಿಯಲ್ಲಿ ಎರಡು ಕುಟುಂಬಗಳ ನಡುವೆ ಮಾರಾಮಾರಿ : ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ..!

ಬೆಳಗಾವಿ : ಜಮೀನಿನ ಕಲಹಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದ ಹಿನ್ನೆಲೆ ಐವರಿಗೆ ಗಾಯಗಳಾಗಿ, ಇಬ್ಬರ ಸ್ಥಿತಿ ಗಂಭೀರವಾದ ಘಟನೆ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದಲ್ಲಿ ನಡೆದಿದೆ.

ಜಮೀನಿನ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದ್ದು, ದೊಣ್ಣೆ ಕುಡುಗೋಲು ಹಿಡಿದು ಹೊಡೆದಾಡಿಕೊಂಡಿದ್ದಾರೆ.

ಘಟನೆಯಲ್ಲಿ ಏಳು ಮಂದಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಿಲ್ ಮುಂಗಾರಿ ಎಂಬುವವರ ಕುಟುಂಬದ ಮೇಲೆ ಗೂಂಡಾಗಳನ್ನು ಕರೆಯಿಸಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ತನಿಖೆ ನಡೆಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular