HomeKarnatakaBIG NEWS: ಫೈಟರ್ ರವಿ ಮನೆ ಮೇಲೆ IT ಅಧಿಕಾರಿಗಳ ದಾಳಿ

BIG NEWS: ಫೈಟರ್ ರವಿ ಮನೆ ಮೇಲೆ IT ಅಧಿಕಾರಿಗಳ ದಾಳಿ

ಬೆಂಗಳೂರು: ಫೈಟರ್ ರವಿ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಐಟಿ ಅಧಿಕಾರಿಗಳ ಎರಡು ತಂಡಗಳಿಂದ ದಾಳಿ ನಡೆಸಲಾಗಿದೆ. ಬೆಂಗಳೂರಿನ ವೈಯ್ಯಾಲಿಕಾವಲ್ ನಲ್ಲಿರುವ ಫೈಟರ್ ರವಿ ನಿವಾಸದಲ್ಲಿ ಒಂದು ತಂಡದಿಂದ ಪರಿಶೀಲನೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮತ್ತೊಂದು ತಂಡ ಸದಾಶಿವನಗರದಲ್ಲಿರುವ ಫೈಟರ್ ರವಿ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ತೆರಿಗೆ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎನ್ನಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular