ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಈ ಬಾರಿ ನಿರ್ಮಾಪಕರ ಸಂಘದ ಅಧ್ಯಕ್ಷರ ಆಯ್ಕೆಗೂ ಅವಕಾಶ ನೀಡಲಾಗಿದೆ.
ಡಿಸೆಂಬರ್ 20ರಂದು ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಈ ಬಾರಿ ನಿರ್ಮಾಪಕರ ಸಂಘದಿಂದಲೂ ಅಧ್ಯಕ್ಷರಾಗಲು ಅವಕಾಶವಿದೆ. ಸಾ.ರಾ.ಗೋವಿಂದು ಸೇರಿದಂತೆ ಹಲವು ನಿರ್ಮಾಪಕರು ಕಣಕ್ಕಿಳಿಯುವ ಸಾಧ್ಯತೆ ಇದ್ದು, ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.
ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಅಭ್ಯರ್ಥಿಗಳು ಸಿದ್ಧತೆಯಲ್ಲಿ ತೊಡಗಿಕೊಂಡಿದ್ದಾರೆ.

 
			 
		 
		 
		 
		 Loading ...
 Loading ... 
		 
		 
		