ಹೈಕೋರ್ಟ್ ಆದೇಶದಂತೆ ಯುಜಿ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ

ಬೆಂಗಳೂರು: ಹೈಕೋರ್ಟ್ ಆದೇಶದ ಪ್ರಕಾರ ದಂತ ವೈದ್ಯಕೀಯ ಕೋರ್ಸ್ ನ 3ನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಸೋಮವಾರ ಪ್ರಕಟಿಸಿದೆ.

ಸೀಟು‌ ಹಂಚಿಕೆಯಾದವರು ಡಿ.10ರೊಳಗೆ ಶುಲ್ಕ ಪಾವತಿಸಬೇಕು(ಈಗಾಗಲೇ ಪಾವತಿಸಿರುವ ಶುಲ್ಕವನ್ನು ಕಡಿತಗೊಳಿಸುವ ಮೂಲಕ). ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು, ಡಿ.11ರೊಳಗೆ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು.

ಒಟ್ಟು 266 ಮಂದಿಗೆ ಈ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿದ್ದು ಎಲ್ಲವೂ ಖಾಲಿಯಾದಂತಾಗಿವೆ.

ಸೀಟು ಹಂಚಿಕೆಯಾದವರ ಪಟ್ಟಿ ಸಲುವಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಬಹುದು.

UGNEET_ALLOT_2025_court_fin_08122025_denkannada.pdf https://share.google/V8mCGCD0AsEEXEkK3

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read