HomeLive NewsBREAKING : 'SSLC', 'ದ್ವಿತೀಯ PUC' ಪರೀಕ್ಷೆ-1, 2 ರ ಅಂತಿಮ ವೇಳಾಪಟ್ಟಿ ಪ್ರಕಟ |Karnataka...

BREAKING : ‘SSLC’, ‘ದ್ವಿತೀಯ PUC’ ಪರೀಕ್ಷೆ-1, 2 ರ ಅಂತಿಮ ವೇಳಾಪಟ್ಟಿ ಪ್ರಕಟ |Karnataka SSLC, PUC Exam Time table

ಬೆಂಗಳೂರು : 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಮತ್ತು ಪರೀಕ್ಷೆ-2 ರ “ಅಂತಿಮ ವೇಳಾಪಟ್ಟಿ” ಯನ್ನು ಪ್ರಕಟಿಸಲಾಗಿದೆ.

ಈ ಕುರಿತು ಸುತ್ತೋಲೆ ಹೊರಡಿಸಿದ ಪರೀಕ್ಷಾ ಮಂಡಳಿ ‘ಮೇಲಿನ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಮತ್ತು ಪರೀಕ್ಷೆ-2 ರ ಅಂತಿಮ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ದಿನಾಂಕ:04-11-2025 ರಂದು ಪ್ರಕಟಿಸಲಾಗಿದೆ’. ‘ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲಾ/ಕಾಲೇಜುಗಳ “ಪ್ರಕಟಣಾ ಫಲಕ” ದಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ತಿಳಿಸಿದೆ.’

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular