ಶುಭ ಸುದ್ದಿ: ಕೃಷಿ ಇಲಾಖೆಯಲ್ಲಿ 750 ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಕೃಷಿ ಇಲಾಖೆಯಲ್ಲಿ 750 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ್ದು, ಶೀಘ್ರವೇ ನೇಮಕಾತಿ ಪ್ರಕ್ರಿಯೆಗೆ ಚಾಲನೆ ಸಿಗಲಿದೆ.

ವಿಧಾನ ಪರಿಷತ್ ನಲ್ಲಿ ಸಭಾನಾಯಕ ಎನ್.ಎಸ್. ಬೋಸರಾಜು ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕೃಷಿ ಇಲಾಖೆಯಲ್ಲಿ 750 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಹಣಕಾಸು ಇಲಾಖೆ ಒಪ್ಪಿಗೆ ನೀಡಿದ್ದು, ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read