HomeKarnatakaಅತಿಥಿ ಉಪನ್ಯಾಸಕರಿಗೆ ಗೇಟ್ ಪಾಸ್: ಬೋಧನೆಗೆ ಸಂಶೋಧನಾ ವಿದ್ಯಾರ್ಥಿಗಳ ಬಳಸಿಕೊಳ್ಳಲು ತುಮಕೂರು ವಿವಿ ಸುತ್ತೋಲೆ

ಅತಿಥಿ ಉಪನ್ಯಾಸಕರಿಗೆ ಗೇಟ್ ಪಾಸ್: ಬೋಧನೆಗೆ ಸಂಶೋಧನಾ ವಿದ್ಯಾರ್ಥಿಗಳ ಬಳಸಿಕೊಳ್ಳಲು ತುಮಕೂರು ವಿವಿ ಸುತ್ತೋಲೆ

ತುಮಕೂರು: ಅತಿಥಿ ಉಪನ್ಯಾಸಕರಿಗೆ ತುಮಕೂರು ವಿಶ್ವವಿದ್ಯಾಲಯ ಶಾಕ್ ನೀಡಿದೆ. ಅತಿಥಿ ಉಪನ್ಯಾಸಕರಿಗೆ ಗೇಟ್ ಪಾಸ್ ಕೊಡಲು ತುಮಕೂರು ವಿವಿ ಮುಂದಾಗಿದೆ.

ಆರ್ಥಿಕ ಹೊರೆ ತಗ್ಗಿಸುವ ಸಲುವಾಗಿ ಅತಿಥಿ ಉಪನ್ಯಾಸಕರಿಗೆ ಗೇಟ್ ಪಾಸ್ ನೀಡಲು ಮುಂದಾಗಿದ್ದು, ಸಂಶೋಧನಾ ವಿದ್ಯಾರ್ಥಿಗಳನ್ನು ಬೋಧನೆಗೆ ಬಳಸಿಕೊಳ್ಳಲು ವಿವಿ ಪ್ಲಾನ್ ಮಾಡಿಕೊಂಡಿದೆ. ಶಿಷ್ಯವೇತನ ಪಡೆಯುತ್ತಿರುವ ಸಂಶೋಧನಾ ವಿದ್ಯಾರ್ಥಿಗಳನ್ನು ಬೋಧನೆಗೆ ಬಳಸಿಕೊಳ್ಳಲಾಗುವುದು. ಬೋಧನೆ ಮಾಡುವಂತೆ ಸಂಶೋಧನಾ ವಿದ್ಯಾರ್ಥಿಗಳಿಗೆ ವಿವಿಯಿಂದ ಸುತ್ತೋಲೆ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುಜಿಸಿ ನಿಯಮಾನಸಾರ ತುಮಕೂರು ವಿವಿ ಸುತ್ತೋಲೆ ಹೊರಡಿಸಿದೆ. ತುಮಕೂರು ವಿವಿ ರಿಜಿಸ್ಟ್ರಾರ್ ನಹಿದಾ ಅವರು ಆದೇಶ ಹೊರಡಿಸಿದ್ದಾರೆ. ಕುಲಸಚಿವರ ಆದೇಶಕ್ಕೆ ಕಂಗಾಲಾಗಿರುವ 150ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಸುತ್ತೋಲೆ ಹಿಂಪಡೆಯುವಂತೆ ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular