HomeKarnatakaಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್ : ವ್ಯಕ್ತಿ ವಿರುದ್ಧ `FIR’ ದಾಖಲು

ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್ : ವ್ಯಕ್ತಿ ವಿರುದ್ಧ `FIR’ ದಾಖಲು

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಕುರಿತು ಅವಹೇಳನ ಮಾಡಿದ್ದ ಆರೋಪ ಸಂಬಂಧ ವ್ಯಕ್ತಿಯೊಬ್ಬನ ಮೇಲೆ ಎಫ್ ಐಆರ್ ದಾಖಲಾಗಿದೆ.

ತುಮಕೂರಿನ ಶ್ರೀನಿವಾಸಮೂರ್ತಿ ಎಂಬಾತನ ವಿರುದ್ಧ ಎಫ್ಐಆರ್  ದಾಖಲಾಗಿದೆ. ಸಿಎಂ ಹಾಗೂ ಮೈಸೂರು ದಸರಾ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಲಾಗಿತ್ತು. ಈ ಸಂಬಂಧ ಕಾಂಗ್ರೆಸ್ ವಕ್ತಾರ ಸೂರ್ಯ ಮುಕುಂದರಾಜ್ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ದೂರು ಆಧರಿಸಿ ತುಮಕೂರಿನ ವ್ಯಕ್ತಿ ಮೇಲೆ ಎಫ್​ಐಆರ್ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶ್ರೀನಿವಾಸ ತನ್ನ ಫೇಸ್ ಬುಕ್ ಖಾತೆಯಲ್ಲಿ ಮಹಿಷಾಸುರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಫೋಟೋವನ್ನು ಎಡಿಟ್ ಮಾಡಿ ಅವಹೇಳನ ಮಾಡಲಾಗಿತ್ತು. ಕಾಂಗ್ರೆಸ್ ವಕ್ತಾರ ಸೂರ್ಯ ಮುಕುಂದರಾಜ್ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular