ಬೆಂಗಳೂರು : ಭಾರತದ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನ ಬಾರ್ & ಪಬ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಬೆಂಗಳೂರಿನ ಕಸ್ತೂರ್ ಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್ ಪಬ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಪ್ರತ್ಯೇಕ ಸ್ಥಳ ಮೀಸಲಿಡದೇ ಧೂಮಪಾನಕ್ಕೆ ಅವಕಾಶ ನೀಡಿದಕ್ಕಾಗಿ ಬಾರ್ & ರೆಸ್ಟೋರೆಂಟ್ ಮ್ಯಾನೇಜರ್ ಹಾಗೂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕೋಟ್ಟಾ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
You Might Also Like
TAGGED:ವಿರಾಟ್ ಕೊಹ್ಲಿ