HomeKarnatakaBREAKING: ನಟಿ ರನ್ಯಾ ಬಗ್ಗೆ ಅವಾಚ್ಯಪದ ಬಳಸಿ ತೇಜೋವಧೆ ಆರೋಪ: ಶಾಸಕ ಯತ್ನಾಳ್ ವಿರುದ್ಧ FIR

BREAKING: ನಟಿ ರನ್ಯಾ ಬಗ್ಗೆ ಅವಾಚ್ಯಪದ ಬಳಸಿ ತೇಜೋವಧೆ ಆರೋಪ: ಶಾಸಕ ಯತ್ನಾಳ್ ವಿರುದ್ಧ FIR

ಬೆಂಗಳೂರು: ನಟಿ ರನ್ಯಾ ಬಗ್ಗೆ ಅವಾಚ್ಯಪದ ಬಳಸಿ ತೇಜೋವಧೆ ಆರೋಪದ ಮೇಲೆ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ರನ್ಯಾ ಅವರ ತೇಜೋವಧೆ ಮಾಡಲಾಗಿದೆ ಎಂದು ರನ್ಯಾ ಅವರ ಪರವಾಗಿ ಅಕುಲಾ ಅನುರಾಧ ದೂರು ನೀಡಿದ್ದಾರೆ. ಯತ್ನಾಳ್ ವಿರುದ್ಧ ಬೆಂಗಳೂರಿನ ಹೈ ಗ್ರೌಂಡ್ಡ್ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಬಿಎನ್ಎಸ್ ಸೆಕ್ಷನ್ 79ರ ಅಡಿ ದೂರು ದಾಖಲಿಸಲಾಗಿದೆ. ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ರನ್ಯಾ ಬಂಧಿತರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular