HomeKarnatakaಹಾಡಹಗಲೇ ವಕೀಲನ ಹತ್ಯೆ ಪ್ರಕರಣ: ಐವರ ವಿರುದ್ಧ ಕೇಸ್ ದಾಖಲು

ಹಾಡಹಗಲೇ ವಕೀಲನ ಹತ್ಯೆ ಪ್ರಕರಣ: ಐವರ ವಿರುದ್ಧ ಕೇಸ್ ದಾಖಲು

ಕಲಬುರಗಿ: ಕಲಬುರಗಿಯಲ್ಲಿ ಹಾಡಹಗಲೇ ವಕೀಲ ವೀರಣ್ಣ ಗೌಡರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಠಾಣೆಯಲ್ಲಿ 6 ಆರೋಪಿಗಳ ವಿರುದ್ಧ ದಾಖಲಿಸಲಾಗಿದೆ.

ನೀಲಕಂಠ ಪೊಲೀಸ್ ಪಾಟೀಲ್, ವಿಜಯ ಕುಮಾರ, ಸಿದ್ದಣ್ಣಗೌಡ, ಸಿದ್ದರಾಮ, ಅವ್ವಣ್ಣ, ಗುರು ಅವರ ವಿರುದ್ಧ ಕೇಶ್ ದಾಖಲಾಗಿದೆ. ಗಂಗಾ ವಿಹಾರ ಅಪಾರ್ಟ್ ಮೆಂಟ್ ನಲ್ಲಿ ಕೊಲೆ ಮಾಡಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾರಕಾಸ್ತ್ರಗಳಿಂದ ಅಟ್ಟಾಡಿಸಿ ವಕೀಲ ವೀರಣ್ಣ ಗೌಡರನ್ನು ಹತ್ಯೆಗೈದಿದ್ದರು. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಅವರ ಹತ್ಯೆ ಮಾಡಲಾಗಿದ್ದು, ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular