BREAKING: ಸಜಾ ಕೈದಿ ಪ್ಯಾಟ್ರಿಕ್ ವಿರುದ್ಧ FIR ದಾಖಲು

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಜಾ ಕೈದಿ ಪ್ಯಾಟ್ರಿಕ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಜೈಲಿನಲ್ಲಿ ತಟ್ಟೆ, ಡ್ರಮ್ ಬಾರಿಸಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಪ್ಯಾಟ್ರಿಕ್ ವಿರುದ್ಧ ಅಪರಪ್ಪನ ಅಗ್ರಹಾರ ಜೈಲಿನ ಅಧೀಕ್ಷಕ ಮ್ಯಾಗೇರಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read