HomeLatest NewsBIG NEWS: ಶಾಪಿಂಗ್ ಮಾಲ್ ನಲ್ಲಿ ಬೆಂಕಿ ಅವಘಡ: 50 ಜನರು ಸಾವು

BIG NEWS: ಶಾಪಿಂಗ್ ಮಾಲ್ ನಲ್ಲಿ ಬೆಂಕಿ ಅವಘಡ: 50 ಜನರು ಸಾವು

ಬಾಗ್ದಾದ್: ಶಾಪಿಂಗ್ ಮಾಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿ 50 ಜನರು ಸಾವನ್ನಪ್ಪಿರುವ ಘಟನೆ ಇರಾಕ್ ನ ಕುಟ್ ನಗರದಲ್ಲಿ ನಡೆದಿದೆ.

ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಮಾಲ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಧಗಧಗನೆ ಹೊತ್ತಿ ಉರಿದಿದೆ. ಮಾಲ್ ಸಿಬ್ಬಂದಿ, ಗ್ರಾಹಕರು ಸೇರಿ 50 ಜನರು ಮೃತಪಟ್ಟಿದ್ದಾರೆ, ಹಲವರು ಗಾಯಗೊಂಡಿದ್ದಾರೆ.

ಪ್ರಕರಣ ಸಂಬಂಧ ಮಾಲ್ ಮಾಲೀಕನ ವಿರುದ್ಧ ದೂರು ದಾಖಲಾಗಿದೆ. ಈ ಪ್ರಾಂತ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular