BREAKING : ಬೆಂಗಳೂರಿನ ‘ಎಲೆಕ್ಟ್ರಿಕ್ ಬೈಕ್’ ಶೋರೂಂನಲ್ಲಿ ಅಗ್ನಿ ಅವಘಡ : 4 ಬೈಕ್ ಗಳು ಸುಟ್ಟು ಭಸ್ಮ

ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 4 ಬೈಕ್ ಗಳು ಸುಟ್ಟು ಭಸ್ಮವಾಗಿದೆ.

ನಗರದ ಹೊರವಲಯದ ಟಿ ದಾಸರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಅಗ್ನಿ ಅವಘಡದಲ್ಲಿ 4 ಬೈಕ್ ಗಳು ಸುಟ್ಟು ಭಸ್ಮವಾಗಿದೆ. ಮನೀಷ್ ಎಂಬುವವರಿಗೆ ಸೇರಿದ್ದ ಶೋರೋಂನಲ್ಲಿ ಈ ಅವಘಡ ಸಂಭವಿಸಿದೆ. ರಾತ್ರಿ ಶೋರೋಂ ಕ್ಲೋಸ್ ಮಾಡಿ ಮನೆಗೆ ಹೋಗಿದ್ದ ವೇಳೆ ಬೆಂಕಿ ತಗುಲಿದೆ.

ಎಲೆಕ್ಟ್ರಿಕ್ ಬೈಕ್ ಗಳ ಬ್ಯಾಟರಿ ಸ್ಪೋಟಗೊಂಡು ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read