HomeLatest NewsBREAKING : ಪಾಕಿಸ್ತಾನದ ಲಾಹೋರ್ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ : ಎಲ್ಲಾ ವಿಮಾನಗಳ ಹಾರಾಟ...

BREAKING : ಪಾಕಿಸ್ತಾನದ ಲಾಹೋರ್ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ : ಎಲ್ಲಾ ವಿಮಾನಗಳ ಹಾರಾಟ ರದ್ದು |WATCH VIDEO

ಲಾಹೋರ್: ಪಾಕಿಸ್ತಾನದ ಲಾಹೋರ್’ನ ಅಲ್ಲಮಾ ಇಕ್ಬಾಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಎಲ್ಲಾ ವಿಮಾನಗಳನ್ನು ರದ್ದುಪಡಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

https://twitter.com/Ckant72/status/1916002970597986685
For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular