ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ಎಲೆಕ್ಟ್ರಾನಿಕ್ಸ್ ವಸ್ತುಗಳು ಸುಟ್ಟು ಭಸ್ಮವಾಗಿದೆ.
ಆರ್ ಟಿ ನಗರದ ದಿನ್ನೂರು ಬಳಿ ಈ ಘಟನೆ ನಡೆದಿದೆ. ಅಂಗಡಿಯೊಂದಕ್ಕೆ ಬೆಂಕಿ ತಗುಲಿ , ಲಕ್ಷಾಂತರ ಮೌಲ್ಯದ ಎಲೆಕ್ಟ್ರಾನಿಕ್ಸ್ ವಸ್ತುಗಳು ಸುಟ್ಟು ಭಸ್ಮವಾಗಿದೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.
You Might Also Like
TAGGED:ಅಗ್ನಿ ಅವಘಡ