ನಂಜನಗೂಡಿನ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ 5 ಲಕ್ಷ ಮೌಲ್ಯದ ಪೇಪರ್ ಸುಟ್ಟು ಭಸ್ಮವಾಗಿದೆ.
ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.