ಉಡುಪಿ: ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಉಡುಪಿ ತಾಲೂಕಿನ ಹಿರಿಯಡ್ಕದಲ್ಲಿ ಫೈರಿಂಗ್ ಮಾಡಲಾಗಿದೆ.
ನಟೋರಿಯಸ್ ಗರುಡ ಗ್ಯಾಂಗ್ ಸದಸ್ಯನಾಗಿರುವ ಇಸಾಕ್ ಮೇಲೆ ಮಣಿಪಾಲ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ಮಣಿಪಾಲ ಇನ್ ಸ್ಪೆಕ್ಟರ್ ದೇವರಾಜ್ ಫೈರಿಂಗ್ ಮಾಡಿದ್ದಾರೆ. ಗುಂಡೇಟು ತಿಂದ ಇಸಾಕ್ ನನ್ನು ವಶಕ್ಕೆ ಪಡೆದ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.