HomeKarnatakaBIG NEWS: ಅಂಗಾಂಗ ದಾನ ನೋಂದಣಿಯಲ್ಲಿ ಬಳ್ಳಾರಿ ಜಿಲ್ಲೆಗೆ ದೇಶದಲ್ಲೇ ಮೊದಲ ಸ್ಥಾನ

BIG NEWS: ಅಂಗಾಂಗ ದಾನ ನೋಂದಣಿಯಲ್ಲಿ ಬಳ್ಳಾರಿ ಜಿಲ್ಲೆಗೆ ದೇಶದಲ್ಲೇ ಮೊದಲ ಸ್ಥಾನ

ಬೆಂಗಳೂರು: ಅಂಗಾಂಗ ದಾನ ನೋಂದಣಿಯಲ್ಲಿ ರಾಜ್ಯದ ಬಳ್ಳಾರಿ ಜಿಲ್ಲೆ ದೇಶಕ್ಕೆ ಮೊದಲ ಸ್ಥಾನದಲ್ಲಿದೆ. ಧಾರವಾಡ ಜಿಲ್ಲೆಯು ಅಗ್ರ ಐದು ಜಿಲ್ಲೆಗಳ ಪಟ್ಟಿಯಲ್ಲಿದೆ.

ದೇಶದಲ್ಲಿ ಕರ್ನಾಟಕವು ಅಂಗಾಂಗ ದಾನ ನೋಂದಣಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಅಂಗಾಂಗ ದಾನ ನೋಂದಣಿಯಲ್ಲಿ ಮಹಿಳೆಯರು ಮತ್ತು ಯುವ ಸಮೂಹ ಅಗ್ರ ಸ್ಥಾನದಲ್ಲಿದ್ದಾರೆ.

ರಾಜ್ಯದಲ್ಲಿ ಒಟ್ಟು 24,372 ಮಂದಿ ಅಂಗಾಂಗ ದಾನಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ. ನೀವೂ ಕೂಡ ಅಂಗಾಂಗ ದಾನ ಮಾಡುವ ಸಂಕಲ್ಪವನ್ನು ಕೈಗೊಳ್ಳಬಹುದು. ಅಂಗಾಂಗ ದಾನ ಮಾಡಿ, ಸಾವಿನಲ್ಲೂ ಸಾರ್ಥಕತೆ ಮೆರೆಯಿರಿ. https://notto.abdm.gov.in)

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular