HomeKarnatakaBIG NEWS : ಪ್ರಪ್ರಥಮ ಬಾರಿಗೆ..! ವಿಧಾನಸೌಧದಲ್ಲಿ ನಾಳೆಯಿಂದ ಮಾ.3 ರವರೆಗೆ ‘ಪುಸ್ತಕ ಮೇಳ’

BIG NEWS : ಪ್ರಪ್ರಥಮ ಬಾರಿಗೆ..! ವಿಧಾನಸೌಧದಲ್ಲಿ ನಾಳೆಯಿಂದ ಮಾ.3 ರವರೆಗೆ ‘ಪುಸ್ತಕ ಮೇಳ’

ಬೆಂಗಳೂರು : ಫೆಬ್ರವರಿ 27 ನಾಳೆಯಿಂದ ಮಾರ್ಚ್ 3ರ ವರೆಗೆ ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ ಆಯೋಜಿಸಲಾಗುತ್ತಿದೆ.

ಸುಮಾರು 175 ಪುಸ್ತಕ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಮೇಳದಲ್ಲಿ ಪುಸ್ತಕಗಳ ಬಿಡುಗಡೆ, ಚರ್ಚೆ, ಸಂವಾದ ಕಾರ್ಯಕ್ರಮಗಳು ನಡೆಯಲಿವೆ. ಶಾಸಕರು ತಮ್ಮ ನಿಧಿಯಿಂದ 2 ರಿಂದ 3 ಲಕ್ಷ ರೂ.ಗಳವರೆಗೆ ಪುಸ್ತಕಗಳನ್ನು ಖರೀದಿಸಿ ತಮ್ಮ ಕ್ಷೇತ್ರದ ಸಾರ್ವಜನಿಕ ಗ್ರಂಥಾಲಯ ಹಾಗೂ ಶಾಲೆಗಳಿಗೆ ಪೂರೈಸಲು ಅವಕಾಶವಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

ಫೆಬ್ರವರಿ 27 ರಿಂದ ಮಾರ್ಚ್‌ 3ರ ವರೆಗೆ ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ ಆಯೋಜಿಸಲಾಗುತ್ತಿದ್ದು, ಸುಮಾರು 175 ಪುಸ್ತಕ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಮೇಳದಲ್ಲಿ ಪುಸ್ತಕಗಳ ಬಿಡುಗಡೆ, ಚರ್ಚೆ, ಸಂವಾದ ಕಾರ್ಯಕ್ರಮಗಳು ನಡೆಯಲಿವೆ. ಶಾಸಕರು ತಮ್ಮ ನಿಧಿಯಿಂದ 2 ರಿಂದ 3 ಲಕ್ಷ ರೂ.ಗಳವರೆಗೆ ಪುಸ್ತಕಗಳನ್ನು ಖರೀದಿಸಿ ತಮ್ಮ ಕ್ಷೇತ್ರದ ಸಾರ್ವಜನಿಕ ಗ್ರಂಥಾಲಯ ಹಾಗೂ ಶಾಲೆಗಳಿಗೆ ಪೂರೈಸಲು ಅವಕಾಶವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular