HomeKarnatakaಭಾರತದಲ್ಲೇ ಫಸ್ಟ್ ಟೈಮ್ : ಬೆಂಗಳೂರಿನಲ್ಲಿ `ಕಮಾಂಡ್ ಸೆಂಟರ್' ಆರಂಭ!

ಭಾರತದಲ್ಲೇ ಫಸ್ಟ್ ಟೈಮ್ : ಬೆಂಗಳೂರಿನಲ್ಲಿ `ಕಮಾಂಡ್ ಸೆಂಟರ್’ ಆರಂಭ!

ಬೆಂಗಳೂರು : ರಾಜ್ಯದ ಎಲ್ಲ ಪೊಲೀಸ್ ಠಾಣೆಗಳ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ಭಾರತದಲ್ಲೇ ಮೊದಲ ಬಾರಿಗೆ ಕಮಾಂಡ್ ಸೆಂಟರ್ ಸ್ಥಾಪನೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದ ಎಲ್ಲಾ ಪೊಲೀಸ್ ಠಾನೆಗಳ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ಬೆಂಗಳೂರಿನ ಕೇಂದ್ರಿಕೃತ ಕಮಾಂಡ್ ಸೆಂಟರ್ ಮುಂದಿನ 3-4 ತಿಂಗಳೊಳಗೆ ಕಾರ್ಯಾರಂಭ ಮಾಡಲಿದೆ ಎಂದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಮಾಂಡ್‌ ಸೆಂಟರ್‌ ದೇಶದಲ್ಲೇ ಮೊದಲ ಯೋಜನೆಯಾಗಿದ್ದು, ರಾಜ್ಯದ ಎಲ್ಲ ಠಾಣೆಗಳ ಆಗುಹೋಗುಗಳು ಕಮಾಂಡ್‌ ಸೆಂಟರ್‌ನಡಿ ಬರಲಿದೆ. ಇದರಿಂದ ತಕ್ಷಣ ಕ್ರಮಕ್ಕೆ ಸಹಕಾರಿಯಾಗಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular