HomeIndiaನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರ್: ಒಂದೇ ಕುಟುಂಬದ ಐವರು ಸಾವು

ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರ್: ಒಂದೇ ಕುಟುಂಬದ ಐವರು ಸಾವು

ಸಿದ್ದಿಪೇಟೆ: ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯ ಜಗದೇವಪುರದ ಮುನಿಗಡಪದ ಮಲ್ಲಣ್ಣ ದೇವಸ್ಥಾನದ ಬಳಿ ಮಂಗಳವಾರ ಕಾರು ನಿಯಂತ್ರಣ ತಪ್ಪಿ ಕೆಎಲ್‌ಐಎಸ್ ಕಾಲುವೆಗೆ ಉರುಳಿ ಒಂದೇ ಕುಟುಂಬದ ಐವರು ಮೃತಪಟ್ಟ ದಾರುಣ ಘಟನೆ ನಡೆದಿದೆ.

ಸ್ಥಳೀಯರ ಪ್ರಕಾರ, ಮಾರುತಿ ಆಲ್ಟೋ ಕಾರಿನಲ್ಲಿ ಮೂವರು ಮಹಿಳೆಯರು ಮತ್ತು ಒಬ್ಬ ಹುಡುಗ ಸೇರಿದಂತೆ ಆರು ಮಂದಿ ಪ್ರಯಾಣಿಸುತ್ತಿದ್ದರು. ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಕಾರಿನಿಂದ ಐದು ಮೃತದೇಹಗಳನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದು, ಓರ್ವ ಪ್ರಯಾಣಿಕನಿಗೆ ಗಂಭೀರ ಗಾಯಗಳಾಗಿದ್ದು, ಗಜ್ವೇಲ್‌ನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular