ಮೈಸೂರು : ಕಲುಷಿತ ನೀರು ಸೇವಿಸಿ ಐವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ
ಕೆ. ಸಾಲುಂಡಿ ಗ್ರಾಮದಲ್ಲಿ ನಡೆದಿದೆ.
ಇಬ್ಬರು ಮಹಿಳೆಯರು ಸೇರಿ ಐವರು ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Sign in to your account