Flashback 2023 : 2023 ರ ರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ʻಆಲಿಯಾ ಭಟ್‌ʼ ಗೆ ‘ಅತ್ಯುತ್ತಮ ನಟಿ’ ಪ್ರಶಸ್ತಿ

ನವದೆಹಲಿ : 2023 ರ ರಾಷ್ಟ್ರೀಯ ಚಲನಚಿತ್ರೋತ್ಸ ಪ್ರಶಸ್ತಿಯನ್ನು ಘೋಷಿಸಲಾಗಿದ್ದು, ಈ ಬಾರಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಗಂಗೂಬಾಯಿ ಕಾಠಿಯಾವಾಡಿ ಸಿನಿಮಾದ ಅತ್ಯುತ್ತಮ ನಟನೆಗೆ ಆಲಿಯಾ ಭಟ್‌ ಗೆ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ನೀಡಲಾಗಿದೆ.

ರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಪ್ರಶಸ್ತಿ ವಿಜೇತರ ಪಟ್ಟಿ

ಅತ್ಯುತ್ತಮ ನಟ- ಅಲ್ಲು ಅರ್ಜುನ್‌  (ಪುಷ್ಪ)

ಅತ್ಯುತ್ತಮ ನಟಿ- ಆಲಿಯಾ ಭಟ್‌ (ಗಂಗೂಬಾಯಿ ಕಾಠಿಯಾವಾಡಿ),  ಕೃತಿ ಸನೋನ್‌ (ಮಿಮಿ)

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read